Bible Versions
Bible Books

Acts 23:28 (KJV) King James Version

Versions

KNV   ಅವರು ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿದು ಕೊಳ್ಳಲು ನಾನು ಅಪೇಕ್ಷಿಸಿ ಅವರ ಆಲೋಚನಾಸಭೆಗೆ ಅವನನ್ನು ಕರೆದುಕೊಂಡು ಹೋದೆನು.
ERVKN   ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.
IRVKN   ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us