Bible Versions
Bible Books

Acts 24:8 (KJV) King James Version

Versions

KNV   ನಾವು ಯಾವ ವಿಷಯಗಳಲ್ಲಿ ಅವನ ಮೇಲೆ ತಪ್ಪು ಹೊರಿಸುತ್ತೇವೋ ಅವೆಲ್ಲವುಗಳ ವಿಷಯವಾಗಿ ನೀನೇ ಸ್ವತಃ ಅವನನ್ನು ವಿಚಾರಿಸಿ ತಿಳುಕೊಳ್ಳುವಂತೆ ಅವನ ಮೇಲೆ ತಪ್ಪು ಹೊರಿಸು ವವರು ನಿನ್ನ ಬಳಿಗೆ ಬರಬೇಕೆಂದು ಅಪ್ಪಣೆ ಕೊಟ್ಟನು.
ERVKN   ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us