Bible Versions
Bible Books

Acts 25:17 (KJV) King James Version

Versions

KNV   ಆದಕಾರಣ ಅವರು ಇಲ್ಲಿಗೆ ಬಂದಾಗ ಯಾವದಕ್ಕೂ ತಡಮಾಡದೆ ಮರುದಿನ ನಾನು ನ್ಯಾಯಾಸನದ ಮೇಲೆ ಕೂತು ಕೊಂಡು ಮನುಷ್ಯನನ್ನು ತರಬೇಕೆಂದು ಅಪ್ಪಣೆ ಕೊಟ್ಟೆನು.
ERVKN   ”ಆದ್ದರಿಂದ ಅವರು ಇಲ್ಲಿಗೆ ಬಂದಾಗ, ನಾನು ತಡಮಾಡದೆ ಮರುದಿನವೇ ನ್ಯಾಯಾಸ್ಥಾನದಲ್ಲಿ ಕುಳಿತು ಮನುಷ್ಯನನ್ನು (ಪೌಲನನ್ನು) ಒಳಗೆ ಕರೆದುಕೊಂಡು ಬರಬೇಕೆಂದು ಆಜ್ಞಾಪಿಸಿದೆನು.
IRVKN   ಅವರು ಇಲ್ಲಿಗೆ ಕೂಡಿಬಂದಾಗ ನಾನು ಸ್ವಲ್ಪವೂ ತಡಮಾಡದೆ ಮರುದಿನವೇ ನ್ಯಾಯಸ್ಥಾನದ ಮೇಲೆ ಕುಳಿತುಕೊಂಡು ಮನುಷ್ಯನನ್ನು ಕರತರಬೇಕೆಂದು ಅಪ್ಪಣೆಕೊಟ್ಟೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us