Bible Versions
Bible Books

Acts 25:6 (KJV) King James Version

Versions

KNV   ಅವನು ಅವರ ಮಧ್ಯದಲ್ಲಿ ಹತ್ತು ದಿವಸಗಳಿಗಿಂತ ಹೆಚ್ಚು ಸಮಯವಿದ್ದ ತರುವಾಯ ಕೈಸರೈಯಕ್ಕೆ ಹೊರಟುಹೋಗಿ ಮರುದಿನ ನ್ಯಾಯಾಸನದ ಮೇಲೆ ಕೂತುಕೊಂಡು ಪೌಲನನ್ನು ಕರೆದುಕೊಂಡು ಬರ ಬೇಕೆಂದು ಅಪ್ಪಣೆಕೊಟ್ಟನು.
ERVKN   ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.
IRVKN   ಅವನು ಯೆರುಸಲೇಮಿನಲ್ಲಿ ಎಂಟು ಹತ್ತಕ್ಕಿಂತ ಹೆಚ್ಚು ದಿನಗಳು ನಿಲ್ಲದೆ ಕೈಸರೈಯಕ್ಕೆ ಹೋಗಿ ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು, ಪೌಲನನ್ನು ಕರತರಬೇಕೆಂದು ಅಪ್ಪಣೆಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us