Bible Versions
Bible Books

Acts 27:34 (KJV) King James Version

Versions

KNV   ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು.
ERVKN   ಈಗ ನೀವು ಸ್ವಲ್ಪವಾದರೂ ತಿನ್ನುವಂತೆ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ಜೀವಂತವಾಗಿ ಉಳಿಯಬೇಕಾದರೆ ನಿಮಗೆ ಊಟ ಅವಶ್ಯಕವಾಗಿದೆ. ನಿಮ್ಮಲ್ಲಿರುವ ಯಾರೂ ನಿಮ್ಮ ತಲೆಕೂದಲುಗಳಲ್ಲಿ ಒಂದನ್ನಾದರೂ ಕಳೆದುಕೊಳ್ಳುವುದಿಲ್ಲ” ಎಂದು ಹೇಳಿದನು.
IRVKN   ಅದುದರಿಂದ, ಆಹಾರ ತೆಗೆದುಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣರಕ್ಷಣೆಗೆ ಅಗತ್ಯವಾಗಿದೆ. ನಿಮ್ಮಲ್ಲಿ ಯಾರ ತಲೆಯಿಂದಲಾದರೂ ಒಂದು ಕೂದಲೂ ಉದುರಿಹೋಗುವುದಿಲ್ಲವೆಂದು” ಹೇಳಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us