Bible Versions
Bible Books

Acts 27:35 (KJV) King James Version

Versions

KNV   ಅವನು ಹಾಗೆ ಹೇಳಿದ ತರುವಾಯ ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವದಕ್ಕೆ ಪ್ರಾರಂಭಿಸಿದನು.
ERVKN   ಹೀಗೆ ಹೇಳಿದ ಬಳಿಕ, ಪೌಲನು ಸ್ವಲ್ಪ ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ಅವರೆಲ್ಲರ ಮುಂದೆ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಅವನು ಒಂದು ತುಂಡನ್ನು ಮುರಿದು ತಿನ್ನತೊಡಗಿದನು.
IRVKN   ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us