Bible Versions
Bible Books

Acts 28:17 (KJV) King James Version

Versions

KNV   ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್‌ನವರ ಕೆ
ERVKN   ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರಲ್ಲಿ ಪ್ರಧಾನರಾಗಿದ್ದವರನ್ನು ಕರೆಯಿಸಿದನು. ಅವರು ಬಂದು ಒಟ್ಟಾಗಿ ಸೇರಿದಾಗ ಪೌಲನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ನಮ್ಮ ಜನರಿಗೂ ನಮ್ಮ ಪಿತೃಗಳ ಸಂಪ್ರದಾಯಗಳಿಗೂ ವಿರುದ್ಧವಾಗಿ ನಾನೇನೂ ಮಾಡಿಲ್ಲ. ಆದರೆ ನನ್ನನ್ನು ಜೆರುಸಲೇಮಿನಲ್ಲಿ ಬಂಧಿಸಿ ರೋಮಿನವರಿಗೆ ಒಪ್ಪಿಸಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us