Bible Versions
Bible Books

Acts 28:4 (KJV) King James Version

Versions

KNV   ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
ERVKN   ಪೌಲನ ಕೈಗೆ ಸುತ್ತಿಕೊಂಡಿದ್ದ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.
IRVKN   ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us