Bible Versions
Bible Books

Acts 28:8 (KJV) King James Version

Versions

KNV   ಇದಾದ ಮೇಲೆ ಪೊಪ್ಲಿಯನ ತಂದೆಯು ಜ್ವರದಿಂದಲೂ ರಕ್ತಭೇದಿಯಿಂದಲೂ ಬಿದ್ದುಕೊಂಡಿ ದ್ದಾಗ ಪೌಲನು ಒಳಗೆ ಪ್ರವೇಶಿಸಿ ಪ್ರಾರ್ಥನೆ ಮಾಡಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ಸ್ವಸಮಾಡಿದನು.
ERVKN   ಪೊಪ್ಲಿಯನ ತಂದೆಯು ಬಹಳ ಅಸ್ವಸ್ಥನಾಗಿದ್ದನು. ಅವನಿಗೆ ಜ್ವರವಿತ್ತು ಮತ್ತು ರಕ್ತಭೇದಿಯಾಗುತ್ತಿತ್ತು. ಪೌಲನು ಅವನ ಬಳಿಗೆ ಹೋಗಿ ಅವನಿಗಾಗಿ ಪ್ರಾರ್ಥಿಸಿ ಅವನ ಮೇಲೆ ತನ್ನ ಕೈಗಳನ್ನಿಟ್ಟು ಗುಣಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us