Versions
KNV ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
ERVKN ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.
IRVKN ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು. PEPS