Bible Versions
Bible Books

Acts 3:22 (KJV) King James Version

Versions

KNV   ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;
ERVKN   ಮೋಶೆಯು ಇಂತೆಂದಿದ್ದಾನೆ: ؅ನಿಮ್ಮ ದೇವರಾದ ಪ್ರಭುವು ನಿಮಗೊಬ್ಬ ಪ್ರವಾದಿಯನ್ನು ಕೊಡುವನು. ನಿಮ್ಮ ಸ್ವಂತ ಜನರ ಮಧ್ಯದಿಂದಲೇ ಪ್ರವಾದಿ ಬರುವನು. ಆತನು ನನ್ನಂತೆ ಇರುವನು. ಪ್ರವಾದಿ ಹೇಳುವ ಪ್ರತಿಯೊಂದಕ್ಕೂ ನೀವು ವಿಧೇಯರಾಗಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us