Bible Versions
Bible Books

Acts 7:22 (KJV) King James Version

Versions

KNV   ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ERVKN   ಈಜಿಪ್ಟಿನವರು ತಮಗೆ ಗೊತ್ತಿದ್ದ ಸಕಲ ವಿದ್ಯೆಗಳನ್ನು ಮೋಶೆಗೆ ಕಲಿಸಿದರು. ಅವನು ವಿಷಯಗಳನ್ನು ಹೇಳುವುದರಲ್ಲಿಯೂ ಕಾರ್ಯಗಳನ್ನು ಮಾಡುವು ದರಲ್ಲಿಯೂ ಬಹು ಸಮರ್ಥನಾಗಿದ್ದನು.
IRVKN   ಮೋಶೆಯು ಐಗುಪ್ತದೇಶದವರ ಸರ್ವವಿದ್ಯೆಗಳಲ್ಲಿಯೂ ತಿಳಿವಳಿಕೆಯುಳ್ಳವನಾಗಿ ಮಾತುಗಳಲ್ಲಿಯೂ, ಕಾರ್ಯಗಳಲ್ಲಿಯೂ ಸಮರ್ಥನಾದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us