Bible Versions
Bible Books

Acts 7:26 (KJV) King James Version

Versions

KNV   ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
ERVKN   ”ಮರುದಿನ, ಇಬ್ಬರು ಯೆಹೂದ್ಯರು ಹೊಡೆದಾಡುವುದನ್ನು ಮೋಶೆಯು ಕಂಡನು. ಅವರನ್ನು ಸಮಾಧಾನಪಡಿಸಲು ಅವನು ಪ್ರಯತ್ನಿಸಿ ؅ಗೆಳೆಯರೇ, ನೀವು ಸಹೋದರರಾಗಿದ್ದೀರಿ! ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡುವುದೇಕೆ? ಎಂದು ಅವರನ್ನು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us