Bible Versions
Bible Books

Acts 7:35 (KJV) King James Version

Versions

KNV   ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
ERVKN   ”ಆ ಯೆಹೂದ್ಯರಿಂದ ತಿರಸ್ಕೃತನಾದವನೇ ಮೋಶೆ. ಅವರು ಅವನಿಗೆ, ؅ನಿನ್ನನ್ನು ನಮ್ಮ ಅಧಿಪತಿ ಎಂದಾಗಲಿ ನ್ಯಾಯಾಧೀಶ ಎಂದಾಗಲಿ ನಿನಗೆ ಯಾರಾದರೂ ಹೇಳಿದರೇ?؆ ಎಂದು ಪ್ರಶ್ನಿಸಿದ್ದರು. ಆದರೆ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ಕಳುಹಿಸಿದ್ದು ಮೋಶೆಯನ್ನೇ. ದೇವರು ತನ್ನ ದೂತನ ಮೂಲಕವಾಗಿ ಮೋಶೆಯನ್ನು ಕಳುಹಿಸಿದನು. ಉರಿಯುವ ಪೊದೆಯಲ್ಲಿ ಮೋಶೆಯು ಕಂಡದ್ದು ದೇವದೂತನನ್ನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us