Bible Versions
Bible Books

Acts 7:40 (KJV) King James Version

Versions

KNV   ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
ERVKN   ನಮ್ಮ ಪಿತೃಗಳು ಆರೋನನಿಗೆ, ؅ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು؆ ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us