Versions
KNV ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
ERVKN ಪ್ರಭುವು ಇಂತೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ!
IRVKN “ ‘ಆಕಾಶವು ನನಗೆ ಸಿಂಹಾಸನ,
ಭೂಮಿಯು ನನ್ನ ಪಾದಗಳಿಗೆ ಪೀಠ;
ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ?
ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?