Bible Versions
Bible Books

Acts 7:5 (KJV) King James Version

Versions

KNV   ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
ERVKN   ಆದರೆ ದೇವರು ಅಬ್ರಹಾಮನಿಗೆ ಇಲ್ಲಿ ಯಾವ ಭೂಮಿಯನ್ನೂ ಕೊಡಲಿಲ್ಲ. ದೇವರು ಅವನಿಗೆ ಒಂದು ಅಡಿ ಸ್ಥಳವನ್ನೂ ಕೊಡಲಿಲ್ಲ. ಆದರೆ ಮುಂದಿನ ಕಾಲದಲ್ಲಿ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವುದಾಗಿ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದನು. (ಅಬ್ರಹಾಮನಿಗೆ ಮಕ್ಕಳೇ ಇಲ್ಲದಿದ್ದಾಗ ಇದಾಯಿತು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us