Bible Versions
Bible Books

Acts 7:51 (KJV) King James Version

Versions

KNV   ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
ERVKN   ಸ್ತೆಫನನು ಮಾತನ್ನು ಮುಂದುವರಿಸಿದನು: “ಮೊಂಡರಾದ ಯೆಹೂದ್ಯನಾಯಕರೇ! ನೀವು ನಿಮ್ಮ ಹೃದಯಗಳನ್ನು ದೇವರಿಗೆ ಕೊಟ್ಟಿಲ್ಲ. ನೀವು ಆತನಿಗೆ ಕಿವಿಗೊಡುವುದಿಲ್ಲ. ಪವಿತ್ರಾತ್ಮನು ನಿಮಗೆ ತಿಳಿಸಲು ಪ್ರಯತ್ನಿಸುತ್ತಿರುವ ವಿಷಯಕ್ಕೆ ನೀವು ಯಾವಾಗಲೂ ವಿರೋಧಿಗಳಾಗಿದ್ದೀರಿ. ನಿಮ್ಮ ಪಿತೃಗಳು ಹೀಗೆಯೇ ಮಾಡಿದರು ಮತ್ತು ನೀವೂ ಅವರಂತೆಯೇ ಇದ್ದೀರಿ!
IRVKN   “ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us