Bible Versions
Bible Books

Acts 7:52 (KJV) King James Version

Versions

KNV   ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
ERVKN   ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us