Bible Versions
Bible Books

Acts 7:8 (KJV) King James Version

Versions

KNV   ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
ERVKN   ”ದೇವರು ಅಬ್ರಹಾಮನೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಒಡಂಬಡಿಕೆಯ ಗುರುತೇ ಸುನ್ನತಿ. ಹೀಗಿರಲು ಅಬ್ರಹಾಮನು ಒಬ್ಬ ಮಗನನ್ನು ಪಡೆದಾಗ, ಮಗನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು. ಅವನ ಮಗನ ಹೆಸರು ಇಸಾಕ. ಇಸಾಕನು ಸಹ ತನ್ನ ಮಗನಾದ ಯಾಕೋಬನಿಗೆ ಸುನ್ನತಿ ಮಾಡಿದನು. ಮತ್ತು ಯಾಕೋಬನು ತನ್ನ ಗಂಡುಮಕ್ಕಳಿಗೆಲ್ಲಾ ಸುನ್ನತಿ ಮಾಡಿದನು. ಗಂಡುಮಕ್ಕಳೇ ಮುಂದೆ ಹನ್ನೆರಡು ಮಂದಿ ಪಿತೃಗಳಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us