Bible Versions
Bible Books

Acts 8:12 (KJV) King James Version

Versions

KNV   ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.
ERVKN   ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN   ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us