Versions
KNV ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
ERVKN ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
IRVKN ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.