Versions
KNV ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.
ERVKN ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು.
IRVKN ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು