Bible Versions
Bible Books

Acts 9:31 (KJV) King James Version

Versions

KNV   ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.
ERVKN   ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು.
IRVKN   ಹೀಗಿರಲಾಗಿ ಯೂದಾಯ, ಗಲಿಲಾಯ, ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು, ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಬೆಳೆಯುತ್ತಾ ಬಂದಿತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us