Versions
KNV ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ಪರಿಶುದ್ಧರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರಿಗೆ ಒಪ್ಪಿಸಿದನು.
ERVKN ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.