Versions
KNV ಆದಾಗ್ಯೂ ನಾನು ಅಮೋರಿಯನನ್ನು ಅವರ ಮುಂದೆ ನಾಶಮಾಡಿದೆನು; ಅವನ ಎತ್ತರವು ದೇವದಾರುಗಳ ಎತ್ತರದಷ್ಟಿತ್ತು. ಅವನು ಓಕ್ ಮರದ ಹಾಗೆ ಬಲವಾಗಿದ್ದನು. ಆದರೂ ನಾನು ಅವನ ಮೇಲೆ ಫಲವನ್ನೂ ಕೆಳಗಿನ ಬೇರುಗಳನ್ನೂ ನಾಶ ಮಾಡಿದೆನು.
ERVKN “ಆದರೆ ಅವರ ಎದುರಿನಲ್ಲಿ ಅಮೋರಿಯರನ್ನು ನಾಶಮಾಡಿದವನು ನಾನೇ, ಅಮೋರಿಯರು ದೇವದಾರು ಮರಗಳಂತೆ ಎತ್ತರವೂ, ಅಲ್ಲೋನ್ ಮರಗಳಂತೆ ಬಲಶಾಲಿಗಳೂ ಆಗಿದ್ದರು. ಆದರೆ ನಾನು ಕೆಳಗಿನಿಂದ ಅವರ ಬೇರನ್ನೂ ಮೇಲಿನಿಂದ ಅವರ ಫಲಗಳನ್ನೂ ನಾಶಮಾಡಿದೆನು.