Bible Versions
Bible Books

Amos 4:9 (KJV) King James Version

Versions

KNV   ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
ERVKN   “ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡಿತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದು ಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us