Bible Versions
Bible Books

Amos 5:3 (KJV) King James Version

Versions

KNV   ಕರ್ತನಾದ ದೇವರು ಹೀಗೆ ಹೇಳುತ್ತಾನೆ; ಪಟ್ಟಣದಿಂದ ಸಾವಿರ ಮಂದಿ ಯಾಗಿ ಹೊರಟವರು ನೂರು ಮಂದಿಯಾಗಿ ಉಳಿದು ಇಸ್ರಾಯೇಲಿನ ಮನೆ ಸೇರಲು ನೂರು ಮಂದಿಯಾಗಿ ಹೊರಟವರು ಹತ್ತು ಮಂದಿಯಾಗಿ ಉಳಿಯುವರು.
ERVKN   ನನ್ನ ಒಡೆಯನಾದ ಯೆಹೋವನು ಇದನ್ನು ಹೇಳುತ್ತಾನೆ. “ಸೈನ್ಯಾಧಿಕಾರಿಗಳು ಸಾವಿರ ಮಂದಿಯೊಂದಿಗೆ ಪಟ್ಟಣದ ಹೊರಗೆ ಹೋದರೆ ನೂರು ಮಂದಿಯೊಂದಿಗೆ ಹಿಂದಿರುಗುವರು. ಸೈನ್ಯಾಧಿಕಾರಿಗಳು ನೂರು ಮಂದಿಯೊಂದಿಗೆ ಹೋದರೆ ಬರೀ ಹತ್ತು ಮಂದಿಯೊಂದಿಗೆ ಹಿಂದಿರುಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us