Versions
KNV ಕರ್ತನು ಯಾಕೋಬಿನ ಹೆಚ್ಚಳದ ಮೇಲೆ ಆಣೆಯಿಟ್ಟುಕೊಂಡು ಹೇಳುವದೇನಂದರೆ--ನಿಶ್ಚಯ ವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವದಿಲ್ಲ.
ERVKN ಯೆಹೋವನು “ಯಾಕೋಬನ ಮಹಿಮೆ” ಎಂಬ ತನ್ನ ಹೆಸರಿನ ಮೇಲೆ ಆಣೆಯಿಟ್ಟು ವಾಗ್ದಾನ ಮಾಡಿದ್ದಾನೆ. “ಆ ಜನರು ಮಾಡಿದ ಕೃತ್ಯಗಳನ್ನು ನಾನು ಎಂದಿಗೂ ಮರೆಯುವುದಿಲ್ಲ.