Bible Versions
Bible Books

Colossians 1:22 (KJV) King James Version

Versions

KNV   ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
ERVKN   ಈಗಲಾದರೊ ಕ್ರಿಸ್ತನು ಶರೀರಧಾರಿಯಾಗಿ ಲೋಕದಲ್ಲಿದ್ದಾಗ ತನ್ನ ಪ್ರಾಣವನ್ನೇ ಕೊಡುವುದರ ಮೂಲಕ ನಿಮಗೂ ದೇವರಿಗೂ ಸಂಧಾನ ಮಾಡಿದ್ದಾನೆ. ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿಷ್ಕಳಂಕರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ದೇವರ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us