Versions
KNV ಪೌಲನೆಂಬ ನಾನು ಈ ಸುವಾರ್ತೆಗೆ ಸೇವಕನಾದೆನು; ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲ್ಪಟ್ಟಂಥ ಸುವಾರ್ತೆಯಿಂದ ಉಂಟಾದ ನಿರೀಕ್ಷೆ ಯನ್ನು ಬಿಟ್ಟು ತೊಲಗಿಹೋಗದೆ ಅಸ್ತಿವಾರದ ಮೇಲೆ ನಿಂತು ಸ್ಥಿರವಾಗಿದ್ದು ನಂಬಿಕೆಯಲ್ಲಿ ನೆಲೆಗೊಂಡಿರು ವದಾದರೆ
ERVKN ನೀವು ಕೇಳಿದ ಸುವಾರ್ತೆಯ ಮೇಲೆ ನಿಮಗಿರುವ ನಂಬಿಕೆಯಲ್ಲಿ ದೃಢವಾಗಿ ನೆಲೆಗೊಂಡಿದ್ದು ಅದರಿಂದುಂಟಾಗುವ ನಿರೀಕ್ಷೆಯನ್ನು ಬಿಟ್ಟು ಹೋಗದಿದ್ದರೆ ಇದು ಸಾಧ್ಯ. ಈ ಸುವಾರ್ತೆಯನ್ನು ಪ್ರಪಂಚದ ಜನರಿಗೆಲ್ಲ ಸಾರಲಾಗಿದೆ. ಪೌಲನಾದ ನಾನು ಈ ಸುವಾರ್ತೆಯನ್ನು ಸಾರುವ ಸೇವಕನಾದೆನು.