Versions
KNV ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
ERVKN ನೀವು ಎಪಫ್ರನಿಂದ ದೇವರ ಕೃಪೆಯ ಬಗ್ಗೆ ತಿಳಿದುಕೊಂಡಿರಿ. ಅವನು ನಮ್ಮ ಜೊತೆಯಲ್ಲಿಯೇ ಸೇವೆ ಮಾಡುತ್ತಿದ್ದಾನೆ. ನಾವು ಅವನನ್ನು ಪ್ರೀತಿಸುತ್ತೇವೆ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತ ಸೇವಕನಾಗಿದ್ದಾನೆ.