Bible Versions
Bible Books

Colossians 2:15 (KJV) King James Version

Versions

KNV   ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
ERVKN   ದೇವರು ತನಗೆ ವಿರೋಧವಾಗಿದ್ದ ದೊರೆತನಗಳನ್ನೂ ಅಧಿಕಾರಗಳನ್ನೂ ಸೋಲಿಸಿ. ಅವುಗಳನ್ನು ನಿರಾಯುಧರನ್ನಾಗಿ ಮಾಡಿ ಶಿಲುಬೆಯ ವಿಜಯೋತ್ಸವದಲ್ಲಿ ಅವುಗಳನ್ನು ಇಡೀ ಲೋಕದ ಎದುರಿನಲ್ಲಿ ಸೆರೆಯಾಳುಗಳನ್ನಾಗಿ ಮೆರವಣಿಗೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us