Bible Versions
Bible Books

Colossians 2:23 (KJV) King James Version

Versions

KNV   ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
ERVKN   ನಿಯಮಗಳು ನೋಡುವುದಕ್ಕೆ ಬದ್ಧಿಯುಳ್ಳವಾಗಿವೆ. ಆದರೆ ಅತಿವಿನಯವಂತರಂತೆ ನಟಿಸಲು ಮತ್ತು ತಮ್ಮ ದೇಹಗಳನ್ನು ದಂಡಿಸಲು ಜನರನ್ನು ಪ್ರೆರೇಪಿಸುವ ಅವುಗಳು ಕೇವಲ ಮಾನವ ನಿರ್ಮಿತವಾದ ಧರ್ಮದ ಒಂದು ಭಾಗವಾಗಿವೆ. ಆದರೆ ಪಾಪಸ್ವಭಾವವು ಇಚ್ಛಿಸುವ ದುಷ್ಟಕಾರ್ಯಗಳನ್ನು ಮಾಡದಂತೆ ಅವು ಜನರಿಗೆ ಯಾವ ಸಹಾಯವನ್ನೂ ಮಾಡುವುದಿಲ್ಲ.
IRVKN   ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ವ. 18 ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ 1 ತಿಮೊ. 4:8 ಯಾವ ಪ್ರಯೋಜನವೂ ಉಂಟಾಗುವುದಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us