Bible Versions
Bible Books

Colossians 3:17 (KJV) King James Version

Versions

KNV   ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
ERVKN   ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us