Bible Versions
Bible Books

Daniel 10:17 (KJV) King James Version

Versions

KNV   ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.
ERVKN   ಸ್ವಾಮೀ, ನಾನು ನಿಮ್ಮ ಸೇವಕನಾದ ದಾನಿಯೇಲ. ನಾನು ನಿಮ್ಮ ಸಂಗಡ ಹೇಗೆ ಮಾತನಾಡಲಿ. ನನಗೆ ಶಕ್ತಿಯೇ ಇಲ್ಲದಂತಾಗಿದೆ. ಉಸಿರಾಡುವುದೂ ಕಷ್ಟವಾಗಿದೆ” ಎಂದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us