Bible Versions
Bible Books

Daniel 10:19 (KJV) King James Version

Versions

KNV   ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.
ERVKN   ಆಗ ಆತನು “ದಾನಿಯೇಲನೇ, ಭಯಪಡಬೇಡ. ದೇವರು ನಿನ್ನನ್ನು ತುಂಬ ಪ್ರೀತಿಸುತ್ತಾನೆ. ಸಮಾಧಾನ ತಂದುಕೊ. ಈಗ ನೀನು ಬಲಗೊಳ್ಳು, ಬಲಗೊಳ್ಳು” ಎಂದು ಹೇಳಿದನು. ಅವನು ನನ್ನೊಂದಿಗೆ ಮಾತನಾಡಿದ ಮೇಲೆ ನನಗೆ ಬಲಬಂದಿತು. ಆಗ ನಾನು, “ಸ್ವಾಮೀ, ನೀವು ನನಗೆ ಬಲವನ್ನು ನೀಡಿದಿರಿ. ಈಗ ನೀವು ಮಾತನಾಡಬಹುದು” ಎಂದು ಹೇಳಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us