Versions
KNV ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
ERVKN “ಉತ್ತರದ ರಾಜನು ತನ್ನ ಇಷ್ಟಬಂದಂತೆ ಮಾಡುವನು. ಯಾರಿಂದಲೂ ಅವನನ್ನು ತಡೆಯಲು ಸಾಧ್ಯವಾಗುವದಿಲ್ಲ. ಅವನು ಸುಂದರವಾದ ನಾಡಿನ ಮೇಲೆ ಅಧಿಕಾರವನ್ನೂ ನಿಯಂತ್ರಣವನ್ನೂ ಸಂಪಾದಿಸುವನು. ಅದನ್ನು ನಾಶಮಾಡುವ ಸಾಮರ್ಥ್ಯವನ್ನು ಹೊಂದಿರುವನು.