Versions
KNV ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
ERVKN ಆ ಜ್ಞಾನಿಗಳಾದ ಯೆಹೂದ್ಯರು ಶಿಕ್ಷೆಗೊಳಗಾದಾಗ ಅವರಿಗೆ ಸ್ವಲ್ಪ ಸಹಾಯ ಸಿಕ್ಕುವದು. ಆದರೆ ಜ್ಞಾನಿಗಳಾದ ಆ ಯೆಹೂದ್ಯರನ್ನು ಸೇರಿಕೊಳ್ಳುವ ಅನೇಕ ಯೆಹೂದ್ಯರು ಕಪಟಿಗಳಾಗಿರುತ್ತಾರೆ.