Bible Versions
Bible Books

Daniel 11:38 (KJV) King James Version

Versions

KNV   ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
ERVKN   ಉತ್ತರದ ರಾಜನು ಯಾವ ದೇವರನ್ನೂ ಪೂಜಿಸನು, ಅವನು ಅಧಿಕಾರವನ್ನು ಪೂಜಿಸುವನು. ಅಧಿಕಾರ ಮತ್ತು ಶಕ್ತಿ ಇವುಗಳು ಅವನ ದೇವರು, ಅವನ ಪೂರ್ವಿಕರು ಅವನಷ್ಟು ಅಧಿಕಾರ ಪ್ರಿಯರಾಗಿರಲಿಲ್ಲ. ಅಧಿಕಾರ ದೇವತೆಯನ್ನು ಅವನು ಬೆಳ್ಳಿಬಂಗಾರಗಳಿಂದ, ಅಮೂಲ್ಯವಾದ ರತ್ನಾಭರಣಗಳಿಂದ ಮತ್ತು ಬೇರೆ ಕಾಣಿಕೆಗಳಿಂದ ಸೇವಿಸುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us