Bible Versions
Bible Books

Daniel 11:39 (KJV) King James Version

Versions

KNV   ಹೀಗೆ ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಯಾರನ್ನು ಕಟಾಕ್ಷಿಸು ವನೋ ಅವರಿಗೆ ಘನತೆ ಹೆಚ್ಚುವದು. ಬಹುಜನರ ಮೇಲೆ ಆಳಿಕೆಯನ್ನು ಕೊಡುವನು; ದೇಶವನ್ನು ಲಾಭಕ್ಕೆ ಹಂಚುವನು.
ERVKN   “ಉತ್ತರದ ರಾಜನು ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ಅವನೊಂದಿಗೆ ಸೇರುವ ಅನ್ಯರಾಜರುಗಳನ್ನು ಬಹಳಷ್ಟು ಗೌರವಿಸುವನು. ಅಂಥ ರಾಜರು ಬಹುಜನರನ್ನು ಆಳುವಂತೆ ಮಾಡುವನು. ರಾಜನು ಅವರು ಆಳುವ ಭೂಮಿಯು ತೆರಿಗೆಯನ್ನು ಕೊಡುವಂತೆ ಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us