Bible Versions
Bible Books

Daniel 11:8 (KJV) King James Version

Versions

KNV   ಅವರ ದೇವರು ಗಳನ್ನೂ ಅವರ ಪ್ರಧಾನರನ್ನೂ ಬೆಳ್ಳಿಬಂಗಾರಗಳ ಪಾತ್ರೆಗಳನ್ನೂ ಸೂರೆಮಾಡಿ ಐಗುಪ್ತದೇಶಕ್ಕೆ ಬಂದು ಉತ್ತರದ ಅರಸನಿಗಿಂತ ಹೆಚ್ಚು ವರುಷಗಳು ಆಳುವನು.
ERVKN   ಅವನು ಅವರ ವಿಗ್ರಹಗಳನ್ನು ತೆಗೆದುಕೊಳ್ಳುವನು. ಅವನು ಅವರ ಲೋಹದ ಪ್ರತಿಮೆಗಳನ್ನು ಮತ್ತು ಅವುಗಳ ಬೆಲೆಬಾಳುವ ಬೆಳ್ಳಿ ಮತ್ತು ಬಂಗಾರದ ವಸ್ತುಗಳನ್ನು ತೆಗೆದುಕೊಳ್ಳುವನು. ವಸ್ತುಗಳನ್ನೆಲ್ಲಾ ಈಜಿಪ್ಟಿಗೆ ತೆಗೆದುಕೊಂಡು ಹೋಗುವನು. ಆಮೇಲೆ ಕೆಲವು ವರ್ಷಗಳವರೆಗೆ ಅವನು ಉತ್ತರದ ರಾಜನಿಗೆ ಕಿರುಕುಳ ಕೊಡುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us