Versions
KNV ಆ ಮೇಲೆ ಬಾಬೆಲಿನ ಜ್ಞಾನಿಗಳನ್ನು ಕೊಲ್ಲಲ್ಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಆಲೋಚನೆ ಯಿಂದಲೂ ಜ್ಞಾನದಿಂದಲೂ ಉತ್ತರಕೊಟ್ಟನು;
ERVKN ಅರ್ಯೋಕನು ಅರಸನ ಮೈಗಾವಲಿನವರ ದಳವಾಯಿಯಾಗಿದ್ದನು. ಅವನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಲು ಹೊರಟಿದ್ದನು. ಆದರೆ ದಾನಿಯೇಲನು ಅವನೊಂದಿಗೆ ಮಾತನಾಡಿದನು. ದಾನಿಯೇಲನು ಅವನ ಸಂಗಡ ವಿವೇಕ ಮತ್ತು ನಮ್ರತೆಯಿಂದ ಮಾತನಾಡಿದನು.
IRVKN ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬೆಲಿನ ವಿದ್ವಾಂಸರ ಸಂಹಾರಕ್ಕೆ ಹೊರಟಾಗ, ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತನಾಡಿ,