Bible Versions
Bible Books

Daniel 2:35 (KJV) King James Version

Versions

KNV   ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ERVKN   ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರೂಚೂರಾದವು. ಚೂರುಗಳೆಲ್ಲ ಬೇಸಿಗೆ ಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
IRVKN   ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us