Bible Versions
Bible Books

Daniel 5:19 (KJV) King James Version

Versions

KNV   ಆತನು ಅವನಿಗೆ ಕೊಟ್ಟ ಮಹ ತ್ತಿನ ನಿಮಿತ್ತ ಸಕಲ ಪ್ರಜೆಗಳೂ ಜನಾಂಗಗಳೂ ಭಾಷೆಯವರೂ ಅವನ ಮುಂದೆ ಹೆದರಿ ನಡುಗಿ ದರು; ತನಗೆ ಬೇಕಾದವರನ್ನು ಬದುಕಿಸಿ ಬೇಡವಾದ ವರನ್ನು ಕೊಂದನು, ಇಷ್ಟವಿದ್ದವರನ್ನು ಎತ್ತಿ ಇಷ್ಟವಿಲ್ಲ ದವರನ್ನು ಬಿಟ್ಟನು.
ERVKN   ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿ ಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us