Versions
KNV ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು.
ERVKN ಬೇಲ್ಶಚ್ಚರನು ದ್ರಾಕ್ಷಾರಸ ಪಾನ ಮಾಡುವಾಗ, ತನ್ನ ತಂದೆಯಾದ ನೆಬೂಕದ್ನೆಚ್ಚರನು ಜೆರುಸಲೇಮಿನ ಆಲಯದಿಂದ ಎತ್ತಿಕೊಂಡು ಬಂದಿದ್ದ ಬೆಳ್ಳಿಬಂಗಾರಗಳ ಲೋಟಗಳನ್ನು ತೆಗೆದುಕೊಂಡು ಬರಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ತನ್ನ ಮುಖಂಡರು, ಪತ್ನಿಯರು ಮತ್ತು ಉಪಪತ್ನಿಯರು ಆ ಪಾತ್ರೆಗಳಲ್ಲಿ ದ್ರಾಕ್ಷಾರಸ ಪಾನ ಮಾಡಬೇಕೆಂದು ರಾಜನಾದ ಬೇಲ್ಶಚ್ಚರನ ಅಪೇಕ್ಷೆಯಾಗಿತ್ತು.