Versions
KNV ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
ERVKN ಆಗ ಅವರು ಗುಂಪಾಗಿ ಅರಸನ ಬಳಿಗೆ ಹೋಗಿ, “ಅರಸನೇ, ನೆನಪಿಡು, ಮೇದ್ಯಯರ ಮತ್ತು ಪಾರಸಿಯರ ಶಾಸನದ ಪ್ರಕಾರ ಅರಸನ ಹಸ್ತಾಕ್ಷರದೊಂದಿಗೆ ಹೊರಡಿಸಿದ ರಾಜಾಜ್ಞೆಯನ್ನು ಎಂದಿಗೂ ರದ್ದುಗೊಳಿಸಲಾಗುವುದಿಲ್ಲ; ಅದರಲ್ಲಿ ಬದಲಾವಣೆ ಮಾಡಲಾಗುವುದಿಲ್ಲ” ಎಂದರು.