Bible Versions
Bible Books

Daniel 6:17 (KJV) King James Version

Versions

KNV   ಬಂಡೆ ತರಿಸಲ್ಪಟ್ಟು ಗುಹೆಯ ಬಾಯಿಯು ಮುಚ್ಚಲ್ಪಟ್ಟಿತು. ಇದಲ್ಲದೆ ದಾನಿಯೇಲನ ವಿಷಯದಲ್ಲಿ ತನ್ನ ಆಲೋಚನೆಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನು ಮತ್ತು ತನ್ನ ಪ್ರಭುಗಳ ಮುದ್ರೆಯನ್ನೂ ಅದಕ್ಕೆ ಹಾಕಿದನು.
ERVKN   ಕೂಡಲೆ ಒಂದು ದೊಡ್ಡ ಕಲ್ಲು ಬಂಡೆಯನ್ನು ತಂದು ಸಿಂಹದ ಗುಹೆಯ ಬಾಯಿಯನ್ನು ಮುಚ್ಚಿದರು. ಅರಸನು ತನ್ನ ಮುದ್ರೆಯುಂಗುರದಿಂದ ಬಂಡೆಗೆ ಮುದ್ರೆ ಹಾಕಿದನು. ಅರಸನ ಅಧಿಕಾರಗಳ ಮುದ್ರೆಯುಂಗುರಗಳಿಂದಲೂ ಸಹ ಕಲ್ಲು ಬಂಡೆಗೆ ಮುದ್ರೆ ಹಾಕಲಾಯಿತು. ಇದರಿಂದಾಗಿ ಯಾರೂ ಕಲ್ಲು ಬಂಡೆಯನ್ನು ಸರಿಸಿ ದಾನಿಯೇಲನನ್ನು ಸಿಂಹದ ಗುಹೆಯಿಂದ ಹೊರಗೆ ತೆಗೆಯದಂತಾಯಿತು.
IRVKN   ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಶಿಕ್ಷೆಯನ್ನು ಯಾರು ಬದಲಾಯಿಸದಂತೆ ರಾಜನ ಮುದ್ರೆಯಿಂದಲೂ, ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮುದ್ರೆಯನ್ನು ಹಾಕಿ ಭದ್ರ ಮಾಡಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us