Bible Versions
Bible Books

Daniel 6:27 (KJV) King James Version

Versions

KNV   ಆತನೇ ಉದ್ಧರಿಸುವವನೂ ರಕ್ಷಿಸುವವನೂ ಆಗಿದ್ದು ಪರ ಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ವಗಳನ್ನು ನಡೆಸುತ್ತಾನೆ; ದಾನಿಯೇಲನನ್ನು ಸಿಂಹ ಗಳ ಸಾಮರ್ಥ್ಯದಿಂದ ಬಿಡಿಸಿದಾತನು ಆತನೇ.
ERVKN   ದೇವರು ಜನರಿಗೆ ಸಹಾಯ ಮಾಡುತ್ತಾನೆ ಮತ್ತು ರಕ್ಷಿಸುತ್ತಾನೆ. ದೇವರು ಭೂಮ್ಯಾಕಾಶಗಳಲ್ಲಿ ಅದ್ಭುತಕಾರ್ಯಗಳನ್ನು ಮಾಡುತ್ತಾನೆ. ದೇವರು ದಾನಿಯೇಲನನ್ನು ಸಿಂಹಗಳಿಂದ ರಕ್ಷಿಸಿದನು.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us