Versions
KNV ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
ERVKN ಅರಸನೇ, ಈ ನಿಬಂಧನೆಯನ್ನು ಬರೆದ ಕಾಗದಕ್ಕೆ ನಿನ್ನ ಹಸ್ತಾಕ್ಷರ ಹಾಕಿ ಅದನ್ನು ಶಾಸನವನ್ನಾಗಿ ಮಾಡು. ಹೀಗೆ ಮಾಡಿದರೆ ಶಾಸನವನ್ನು ಬದಲಾಯಿಸಲಾಗುವುದಿಲ್ಲ. ಏಕೆಂದರೆ ಮೇದ್ಯಯರ ಮತ್ತು ಪಾರಸಿಯರ ಶಾಸನಗಳು ಎಂದಿಗೂ ರದ್ದಾಗುವದಿಲ್ಲ ಮತ್ತು ಅವುಗಳನ್ನು ಬದಲಾಯಿಸಲಾಗುವುದಿಲ್ಲ.”